Friday, 16th November 2018  

Vijayavani

Breaking News

ಕಚೇರಿ ಶೌಚಗೃಹದಲ್ಲೇ ಪಿಡಿಒ ಆತ್ಮಹತ್ಯೆಗೆ ಶರಣು

Wednesday, 13.06.2018, 3:53 PM       No Comments

ಮಂಗಳೂರು: ತಾಲೂಕು ಮುನ್ನೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕರ್ತವ್ಯದಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣ ಸ್ವಾಮಿ(47) ಮೃತ.

ಉಳ್ಳಾಲ ವ್ಯಾಪ್ತಿಯ ಮುನ್ನೂರು ಗ್ರಾಮ ಪಂಚಾಯಿತಿ ಕಚೇರಿ ಶೌಚಗೃಹದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Back To Top