ಕೆಳಗೆ ಬಿದ್ದು ತನಗೇನೂ ತಿಳಿಯದಂತೆ ಮುಖ ಮಾಡಿಕೊಂಡ ಪಾಂಡಾ; ಈ ವಿಡಿಯೋ ನೋಡಿದರೆ ನಗು ಉಕ್ಕಿ ಬರದೇ ಇರಲಾರದು…

ನವದೆಹಲಿ: ಆಗಾಗ ಪ್ರಾಣಿಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ಪ್ರಾಣಿಗಳ ವೀಡಿಯೋಗಳತ್ತ ಎಲ್ಲರೂ ಆಕರ್ಷಿತರಾಗುವುದೂ ಸಹಜ. ಇದೀಗ ಪಾಂಡಾದ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ನಗು ತಡೆಯಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯವಾಗಿ ಪಾಂಡಾ ಎಲ್ಲರಿಗೂ ತುಂಬಾ ಇಷ್ಟವಾಗುತ್ತದೆ. ವಿಶೇಷವಾಗಿ ಅದು ತುಂಬಾ ಸುಂದರವಾಗಿ ಮತ್ತು ಮುದ್ದಾಗಿದೆ. ಅಂದಹಾಗೆ ವೈರಲ್ ಆಗಿರುವ ವಿಡಿಯೋದಲ್ಲಿ ಪಾಂಡಾ ಉದ್ಯಾನವನದಲ್ಲಿ ಕುರ್ಚಿಯ ಮೇಲೆ ಕುಳಿತಿರುವುದನ್ನು ಕಾಣಬಹುದು. ಅದು ಕುರ್ಚಿಯ ಮೇಲೆ ಕುಳಿತುಕೊಂಡು ಕುರ್ಚಿಯನ್ನು ಹಿಂದಕ್ಕೆ ಮತ್ತು ಮುಂದಕ್ಕೆ ಅಲ್ಲಾಡಿಸುತ್ತಾ ಮೋಜು … Continue reading ಕೆಳಗೆ ಬಿದ್ದು ತನಗೇನೂ ತಿಳಿಯದಂತೆ ಮುಖ ಮಾಡಿಕೊಂಡ ಪಾಂಡಾ; ಈ ವಿಡಿಯೋ ನೋಡಿದರೆ ನಗು ಉಕ್ಕಿ ಬರದೇ ಇರಲಾರದು…