ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಗೆಲುವಿನತ್ತ ಟೀಮ್ ಇಂಡಿಯಾ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಪ್ರವಾಸಿ ಶ್ರೀಲಂಕಾ ತಂಡದ ಎದುರು ಸವಾರಿ ಮುಂದುವರಿಸಿದ ಭಾರತ ತಂಡ ಎರಡನೇ ಹಾಗೂ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಬಿಗಿಹಿಡಿತ ಸಾಧಿಸಿದೆ. ಪ್ರವಾಸಿ ತಂಡಕ್ಕೆ 447 ರನ್ ಗೆಲುವಿನ ಗುರಿ ನೀಡಿರುವ ರೋಹಿತ್ ಶರ್ಮ ಪಡೆ ಎರಡನೇ ಇನಿಂಗ್ಸ್‌ನಲ್ಲೂ ಆರಂಭಿಕ ಆಘಾತ ನೀಡಿದೆ. ಪಂದ್ಯವನ್ನು ಮೂರೇ ದಿನಗಳಲ್ಲಿ ಜಯಿಸಲು ಭಾರತಕ್ಕೆ 9 ವಿಕೆಟ್‌ಗಳಷ್ಟೇ ಬಾಕಿ ಉಳಿದಿವೆ. ಮತ್ತೊಂದೆಡೆ, ಪಿಂಕ್‌ಬಾಲ್ ಟೆಸ್ಟ್‌ನಲ್ಲಿ ಸತತ 2ನೇ ದಿನವೂ ಬೌಲರ್‌ಗಳು ಪಾರಮ್ಯ ಸಾಧಿಸಿದರು. ಭಾನುವಾರದ ಆಟದಲ್ಲಿ ಉಭಯ ತಂಡಗಳಿಂದ … Continue reading ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಗೆಲುವಿನತ್ತ ಟೀಮ್ ಇಂಡಿಯಾ