ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಜ.26ರಂದು ನಮ್ಮ ಮೆಟ್ರೋದಲ್ಲಿ ಆಗಮಿಸುವವರಿಗೆ ವಿಶೇಷ ಟಿಕೆಟ್‌ ವ್ಯವಸ್ಥೆ; ಇಲ್ಲಿದೆ ವಿವರ…

ಬೆಂಗಳೂರು: ಲಾಲ್​ಬಾಗ್​ನಲ್ಲಿ ಆಯೋಜನೆಗೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಗಣರಾಜ್ಯೋತ್ಸವ(ಜ.26)ದಂದು ಆಗಮಿಸುವ ಜನರಿಗೆ ನಮ್ಮ ಮೆಟ್ರೋದಲ್ಲಿ ಅನುಕೂಲ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ರಿರ್ಟನ್​ ಜರ್ನಿ ಪೇಪರ್​ ಟಿಕೆಟ್​ ಸೌಲಭ್ಯ ಜಾರಿಗೊಳಿಸಿದೆ. ಪೇಪರ್​ ಟಿಕೆಟ್​ನ್ನು ಬೆಳಗ್ಗೆ 8ರಿಂದ ಸಂಜೆ 6 ಗಂಟೆ ವರೆಗೆ ನಗರದ ಎಲ್ಲ ನಿಲ್ದಾಣಗಳಲ್ಲಿ ಖರೀದಿಸಬಹುದಾಗಿದೆ. ಲಾಲ್​ಬಾಗ್​ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8 ಗಂಟೆ ವರೆಗೆ ಪೇಪರ್​ ಟಿಕೆಟ್​ ಲಭ್ಯವಿದೆ. ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆ ವರೆಗೆ ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ … Continue reading ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಜ.26ರಂದು ನಮ್ಮ ಮೆಟ್ರೋದಲ್ಲಿ ಆಗಮಿಸುವವರಿಗೆ ವಿಶೇಷ ಟಿಕೆಟ್‌ ವ್ಯವಸ್ಥೆ; ಇಲ್ಲಿದೆ ವಿವರ…