ಪರಶುರಾಮನ 33 ಅಡಿ ಎತ್ತರದ ಪ್ರತಿಮೆ ಬೆಳಗಾಗುವುದರೊಳಗೆ ನಾಪತ್ತೆ!

ಉಡುಪಿ: ಬಿಜೆಪಿ ಸರ್ಕಾರ 8 ತಿಂಗಳ ಹಿಂದೆ ಉದ್ಘಾಟನೆ ಮಾಡಿದ್ದ ಪರಶುರಾಮ ಥೀಮ್​ ಪಾರ್ಕ್​ನ 33 ಅಡಿ ಎತ್ತರದ ಪರಶುರಾಮನ ಮೂರ್ತಿ ರಾತ್ರೋರಾತ್ರಿ ನಾಪತ್ತೆ ಆಗಿದೆ. ಪ್ರತಿಮೆ ಕಳಪೆಯಾಗಿತ್ತು ಎಂಬ ಆರೋಪ ಕೇಳಿ ಬಂದ ಕೆಲವೇ ದಿನಗಳಲ್ಲಿ ಹೀಗಾಗಿರುವುದು ನಿರ್ಮಾಣದ ಗುಣಮಟ್ಟದ ಕುರಿತ ಅನುಮಾನವನ್ನು ಬಲವಾಗಿಸಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್ಲು ಬೆಟ್ಟದ ಮೇಲಿನ ಈ 33 ಅಡಿ ಎತ್ತರದ ಪರಶುರಾಮ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಇದನ್ನೊಳಗೊಂಡ ಪರಶುರಾಮ ಥೀಮ್ ಪಾರ್ಕ್ ಇದೇ ಜ. … Continue reading ಪರಶುರಾಮನ 33 ಅಡಿ ಎತ್ತರದ ಪ್ರತಿಮೆ ಬೆಳಗಾಗುವುದರೊಳಗೆ ನಾಪತ್ತೆ!