20.4 C
Bengaluru
Monday, January 20, 2020

ಸಿದ್ದೇಶ್ವರನದುರ್ಗ ಬೆಟ್ಟದಲ್ಲಿ ಹಾಲುಹಬ್ಬ ಆಚರಣೆ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಪರಶುರಾಮಪುರ: ಸಿದ್ದೇಶ್ವರನದುರ್ಗದ ಗೊಲ್ಲರಹಟ್ಟಿ ಬೆಟ್ಟದ ಕದಿರಿ ನರಸಿಂಹಸ್ವಾಮಿ, ರಂಗನಾಥಸ್ವಾಮಿ, ಚಿತ್ರಲಿಂಗೇಶ್ವರ, ಬೋರೇದೇವರು, ಬಾಲದೇವರು, ರಾಮದೇವರು, ಈರಮಲ್ಲಪ್ಪಸ್ವಾಮಿ, ಶ್ರೀ ಕೃಷ್ಣಸ್ವಾಮಿ, ರಂಗನಾಥಸ್ವಾಮಿ ದೇವರಿಗೆ ಸೋಮವಾರ ಶ್ರದ್ಧಾಭಕ್ತಿಯಿಂದ ಹಾಲುಹಬ್ಬ ಜರುಗಿತು.
ಎರಡೂ ಕಟ್ಟೆಮನೆಯವರು ಸೋಮವಾರ ಸೂರ್ಯಾಸ್ತದ ಸಮಯ ದೇವಾಸ್ಥಾನದ ಎದುರು ನಿರ್ಮಿಸಿದ ಎರಡು ಕಟ್ಟೆಯಲ್ಲಿ ಭಕ್ತರು ಅರ್ಪಿಸಿದ ಮೀಸಲು ಹಾಲು ಸಂಗ್ರಹಿಸಿದರು.
ಹಾಲಿನ ಕಟ್ಟೆಗೆ ಪೂಜೆ ಸಲ್ಲಿಸಿ, ಕೊಳಗ (ಜ್ಯೋತಿ ಬೆಳಗಿಸುವ) ಶಾಸ್ತ್ರ ನಡೆಸಿದರು. ಗುಡಿಕಟ್ಟೆ ಭಕ್ತರು ಹರಕೆ ಸಲ್ಲಿಸಿದರು. ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಮಣೇವು ಪೂಜೆ ನಡೆಯಿತು. ಗಣ್ಯರು, ಹಿರಿಯರು, ಗ್ರಾಮಸ್ಥರು ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...