25.7 C
Bangalore
Monday, December 16, 2019

ಮಳೆಗಾಗಿ ಋಷ್ಯ ಶೃಂಗೇಶ್ವರನ ಮೊರೆ

Latest News

ಜಾಮಿಯಾ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಇಂಡಿಯಾ ಗೇಟ್​ನಲ್ಲಿ ಪ್ರಿಯಾಂಕಾ ಗಾಂಧಿ ಸಾಂಕೇತಿಕ ಪ್ರತಿಭಟನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್​ ವಿರೋಧಿಸಿ ಕಾಂಗ್ರೆಸ್ ಪಕ್ಷದ ಜನರಲ್ ಸೆಕ್ರಟರಿ...

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪರಶುರಾಮಪುರ: ಸಮೀಪದ ಗೋಸಿಕೆರೆ-ದೊಡ್ಡಬೀರನಹಳ್ಳಿ ಗ್ರಾಮಸ್ಥರು ಮಳೆಗಾಗಿ ಪ್ರಾರ್ಥಿಸಿ ಭಾನುವಾರ ಶೃಂಗೇರಿಯ ಕಿಗ್ಗ ಗ್ರಾಮಕ್ಕೆ ತೆರಳಿ ಋಷ್ಯ ಶೃಂಗೇಶ್ವರಸ್ವಾಮಿಗೆ ಹೋಮ, ಹವನ ನಡೆಸಿದ ಬೆನ್ನಲ್ಲೇ ಸಮೃದ್ಧ ಮಳೆ ಸುರಿದಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.

ಗ್ರಾಮಸ್ಥರು ಹಿರಿಯರ ಆಣತಿಯಂತೆ ಶೃಂಗೇರಿಗೆ ತೆರಳಿ ಅಲ್ಲಿನ ಋಷ್ಯ ಶೃಂಗೇಶ್ವರಸ್ವಾಮಿ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ತಂಗಾನದಿಯ ನೀರು, ಪ್ರಸಾದ ತೆಗೆದುಕೊಂಡು ಬಂದು ಗ್ರಾಮದ ದೇವಾಲಯಗಳು, ಕೆರೆ-ಕಟ್ಟೆಗಳಿಗೆ ನೈವೇದ್ಯ ಅರ್ಪಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಕೂಡ ಆಯೋಜಿಸಿದ್ದರು.

ಫಲಿಸಿದ ಪೂಜೆ: ಪೂಜಾ ಕಾರ್ಯದ ಬಳಿಕ ದೈವಾನುಗ್ರಹವೋ, ಪೂಜಾಫಲವೋ ಸಂಜೆ ವೇಳೆಗೆ ಗ್ರಾಮದ ಸುತ್ತಮುತ್ತ ಸಮೃದ್ಧ ಮಳೆ ಸುರಿದು ಕೆರೆ-ಕಟ್ಟೆಗಳಿಗೆ ನೀರು ಬಂದಿದೆ.

ಗ್ರಾಮದ ಮುಖಂಡರಾದ ದೇವರಾಜು, ಕೆಇಬಿ ನಾಗರಾಜು, ಅಂಗಡಿ ಬೀರೇಶ, ತಿಮ್ಮರಾಜು, ನಾಗೇಶ, ಹೊನ್ನೇಶಪ್ಪ, ಗೋಸಿಕೆರೆ-ದೊಡ್ಡಬೀರನಹಳ್ಳಿ ಗ್ರಾಮಸ್ಥರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಗೋಸಿಕೆರೆ-ದೊಡ್ಡಬೀರನಹಳ್ಳಿಯ 20ಕ್ಕೂ ಹೆಚ್ಚು ಭಕ್ತರು ಶೃಂಗೇರಿಗೆ ತೆರಳಿ ಶ್ರೀ ಶಾರದಾಂಬೆ ಹಾಗೂ ಕಿಗ್ಗ ಗ್ರಾಮದ ಋಷ್ಯಶೃಂಗೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದೆವು. ತೀರ್ಥ ಪ್ರಸಾದ ತಂದು ಗ್ರಾಮದ ದೇಗುಲಗಳು, ಕೆರೆ ಕಟ್ಟೆಗಳಿಗೆ ನೈವೇದ್ಯ ಮಾಡಿದ್ದರ ಫಲವಾಗಿ ಸಮೃದ್ಧ ಮಳೆ ಬಂದಿದೆ ಎಂದು ದೊಡ್ಡಬೀರನಹಳ್ಳಿ ಗ್ರಾಮಸ್ಥ ಧನಂಜಯ ತಿಳಿಸಿದರು.

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...