ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ? ಪರಿಶೀಲನೆಗೆ ಮುಂದಾಗಿದೆ ಈ ರಾಜ್ಯ..

ವಡೋದರಾ: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ ಸಂಕಷ್ಟ?: ಹೈಕೋರ್ಟ್​ಗೆ ಪಿಐಎಲ್ ಸರ್ದಾರ್ ಪಟೇಲ್ ಗ್ರೂಪ್ ಆಯೋಜಿಸಿದ್ದ ಮೆಹ್ಸಾನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಂವಿಧಾನದಲ್ಲಿ ಅವಕಾಶವಿದ್ದರೆ ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಸಾಧ್ಯತೆಯನ್ನು ತಮ್ಮ ಸರ್ಕಾರ ಪರಿಶೀಲಿಸುತ್ತದೆ. ಈ ಕುರಿತಾಗಿ ಈಗಾಗಲೇ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ತಮ್ಮ ಗಮನಕ್ಕೆ … Continue reading ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ? ಪರಿಶೀಲನೆಗೆ ಮುಂದಾಗಿದೆ ಈ ರಾಜ್ಯ..