ಪೋಷಕರ ಬೇಜವಾಬ್ದಾರಿ; ಮನೆಯಲ್ಲಿ ಮಲಗಿದ್ದ ಮಗಳಿಗಾಗಿ ಪೊಲೀಸರ ಜತೆ ಊರೆಲ್ಲಾ ಹುಡುಕಿದ್ರು!

ಬೆಂಗಳೂರು: ದೊಡ್ಡ ಕುಟುಂಬಗಳು ಹೋಗಿ ಸಣ್ಣ ಅತಿಸಣ್ಣ ಕುಟುಂಬಗಳು ಹೆಚ್ಚುತ್ತಿವೆ. ಇಂದಿನ ಬ್ಯುಸಿ ಜೀವನದಲ್ಲಿ ಕೆಲಸ ಎಂದು ಸಮಯ ಕಳೆಯುತ್ತಾ ಮಕ್ಕಳು, ಪತ್ಮಿ, ಪತ್ನಿಗೆ ಸಮಯ ಕೊಡಲಾಗದಷ್ಟು ಕೆಲಸದಲ್ಲಿ ತೊಡಗಿಕೊಂಡಿರುತ್ತೇವೆ. ಗಡಿಬಿಡಿಯ ಜೀವನ ನಮ್ಮದಾಗಿದೆ. ಹೀಗೆ ಕೆಲವೊಮ್ಮೆ ನಮ್ಮ ಬೇಜವಾಬ್ದಾರಿ ದೊಡ್ಡ ಅವಾಂತರವನ್ನು ಸೃಷ್ಟಿ ಮಾಡುತ್ತದೆ ಎನ್ನುವುದಕ್ಕೆ ಪೂರಕವಾಗಿ ಒಂದು ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್‌.ಪುರದ ಜನತಾ ಕಾಲೋನಿಯ ನಿವಾಸಿಗಳಾದ ಮೀನಾ ದಂಪತಿ ಮನೆಯಲ್ಲೇ ಇದ್ದ ತಮ್ಮ 6 ವರ್ಷದ ಮಗಳಿಗಾಗಿ ಪೊಲೀಸರ ಜತೆ ಸೇರಿ ಊರೆಲ್ಲಾ … Continue reading ಪೋಷಕರ ಬೇಜವಾಬ್ದಾರಿ; ಮನೆಯಲ್ಲಿ ಮಲಗಿದ್ದ ಮಗಳಿಗಾಗಿ ಪೊಲೀಸರ ಜತೆ ಊರೆಲ್ಲಾ ಹುಡುಕಿದ್ರು!