ಪರೇಶ ಮೇಸ್ತ ಕೊಲೆ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ!; ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ..

ಉತ್ತರಕನ್ನಡ: ಹಿಂದೂ ಕಾರ್ಯಕರ್ತ ಪರೇಶ ಮೇಸ್ತಾ ಕೊಲೆ ಪ್ರಕರಣ ಪ್ರಮುಖ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬಿಜೆಪಿ ವಿರುದ್ಧ ಕೆಲವು ಕಾರ್ಯಕರ್ತರೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪರೇಶ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅಜಾದ್ ಅಣ್ಣಿಗೇರಿ ಎಂಬಾತನಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್​ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ … Continue reading ಪರೇಶ ಮೇಸ್ತ ಕೊಲೆ ಆರೋಪಿಗೇ ವಕ್ಫ್​ ಬೋರ್ಡ್​ ಉಪಾಧ್ಯಕ್ಷ ಸ್ಥಾನ!; ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ..