ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​

ನವದೆಹಲಿ: ವಿಶ್ವದ ಮಹತ್ವದ ಕ್ರೀಡಾಕೂಟ ಪ್ಯಾರಿಸ್​ ಒಲಿಂಪಿಕ್ಸ್​ ಆರಂಭಕ್ಕೆ ಮುಹೂರ್ತ ನಿಗದಿಯಾಗಿದ್ದು, ಜುಲೈ 26ರಂದು ಉದ್ಘಾಟನೆ ನನೆರವೇರಲಿದೆ. ಇದೇ ಮೊದಲ ಬಾರಿಗೆ ಉದ್ಘಾಟನೆಯು ಕ್ರೀಡಾಂಗಣದ ಹೊರಗಡೆ ಉದ್ಘಾಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಜುಲೈ 06ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಲಿದ್ದಾರೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟೆಸ್ಟ್​​ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಜೇಮ್ಸ್​ … Continue reading ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಮುಹೂರ್ತ ಫಿಕ್ಸ್​