More

    ಪರಿಷತ್ ಚುನಾವಣೆ : ನಾಮಪತ್ರಗಳ ಪರಿಶೀಲನೆ ಪೂರ್ಣ

    ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಶುಕ್ರವಾರ ನಡೆಸಲಾಯಿತು.

    ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 13 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 09 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, ಪಕ್ಷೇತರ ಅಭ್ಯರ್ಥಿ ಎಂ.ಸತೀಶ್ ಕಾರಂತ್ ನಾಮಪತ್ರ ತಿರಸ್ಕೃತಗೊಂಡಿದೆ. ಮೇ 20ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts