80 ವರ್ಷಗಳಲ್ಲಿ ಆಗದ್ದು ಮೂರೇ ತಿಂಗಳಲ್ಲಿ ಸಾಧ್ಯವಾಯ್ತು; ಎಲ್ಲವೂ ಲಾಕ್​ಡೌನ್​ ಮಹಿಮೆ

ನವದೆಹಲಿ: ಕಳೆದ ಎಂಬತ್ತು ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರು ತಿಂಗಳಲ್ಲಿ ಸಾಧಿಸಿ ಬೀಗಿದೆ ಈ ಕಂಪನಿ. ಎಲ್ಲರಿಗೂ ಲಾಕ್​ಡೌನ್​ ಅವಧಿ ಸಂಕಷ್ಟದ ಕಾಲವಾಗಿದ್ದರೆ, ಈ ಕಂಪನಿ ಮಾತ್ರ ಭಾರಿ ಲಾಭ ಗಳಿಸಿದೆ. ಲಾಕ್​ಡೌನ್​ ಅವಧಿಯಲ್ಲಿ ಅಗತ್ಯ ವಸ್ತುಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಂತೆಯೇ ಆಹಾಋ ಉತ್ಪಾದನೆ ಕಾರ್ಖಾನೆಗಳ ಮೇಲೆ ಯಾವುದೇ ನಿರ್ಬಂಧವಿರಲಿಲ್ಲ. ಹೀಗಾಗಿ ಬಿಸ್ಕೆಟ್​ ಉತ್ಪಾದನೆ ಕಾರ್ಖಾನೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದವು. ಈ ಅವಧಿಯಲ್ಲಿ ಭಾರಿ ಬೇಡಿಕೆ ಗಳಿಸಿದ್ದು, ಪಾರ್ಲೆ ಕಂಪನಿ. ಇದನ್ನೂ ಓದಿ; ಹೊತ್ತಿ … Continue reading 80 ವರ್ಷಗಳಲ್ಲಿ ಆಗದ್ದು ಮೂರೇ ತಿಂಗಳಲ್ಲಿ ಸಾಧ್ಯವಾಯ್ತು; ಎಲ್ಲವೂ ಲಾಕ್​ಡೌನ್​ ಮಹಿಮೆ