ಸಂಸತ್ತಿನ ಮುಂಗಾರು ಅಧಿವೇಶನ ಸೆ.14ರಿಂದ ಅ.1 ರ ತನಕ ನಡೆಸೋದಕ್ಕೆ ಶಿಫಾರಸು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರ ತನಕ ನಡೆಸುವುದಕ್ಕೆ ಕ್ಯಾಬಿನೆಟ್ ಕಮಿಟಿ ಶಿಫಾರಸು ಮಾಡಿದೆ. ಈ ಅಧಿವೇಶದಲ್ಲಿ ಒಟ್ಟು 18 ಕಲಾಪಗಳು ನಡೆಯಲಿದ್ದು, ಕಲಾಪ ದಿನಾಂಕಗಳ ಪಟ್ಟಿ ನಂತರದಲ್ಲಿ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಕೋವಿಡ್​ -19 ಸೋಂಕಿನ ಕಾರಣಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ಹಲವು ಪ್ರಥಮಗಳಿಗೆ ಕಾರಣವಾಗಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಲೋಕಸಭೆ, ರಾಜ್ಯಸಭೆಗಳ ಚೇಂಬರ್​, ಗ್ಯಾಲರಿಯ ಪೂರ್ಣ ಪ್ರಮಾಣದ ಬಳಕೆ ಈ ಬಾರಿ ಸದಸ್ಯರಿಗೇ ಮೀಸಲಾಗಿ ಇರಲಿದೆ. ಇದನ್ನೂ … Continue reading ಸಂಸತ್ತಿನ ಮುಂಗಾರು ಅಧಿವೇಶನ ಸೆ.14ರಿಂದ ಅ.1 ರ ತನಕ ನಡೆಸೋದಕ್ಕೆ ಶಿಫಾರಸು