ಸಂಸತ್ತು ಬೇಸರ ಮೂಡಿಸುವ ಪರಿಸ್ಥಿತಿಯಲ್ಲಿದೆ ಎಂದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ

ನವದೆಹಲಿ : ಸಂಸತ್ತಿನಲ್ಲಿ ಕಾನೂನುಗಳ ಬಗ್ಗೆ ರಚನಾತ್ಮಕ ಚರ್ಚೆಯಾಗುತ್ತಿಲ್ಲ. ಬೇಸರ ಮೂಡಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್​.ವಿ.ರಮಣ ಇಂದು ಬೇಸರ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಮಾತನಾಡುತ್ತಿದ್ದರು. “…ಆಗಿನ ಯಾವುದೇ ರಾಷ್ಟ್ರೀಯ ನಾಯಕರನ್ನು ತೆಗೆದುಕೊಳ್ಳಿ – ಮಹಾತ್ಮ ಗಾಂಧಿ, ನೆಹರೂ, ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರೆಲ್ಲ ವಕೀಲ ಸಮುದಾಯಕ್ಕೆ ಸೇರಿದವರು. ಮೊದಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಬಹುತೇಕರು ವಕೀಲರಾಗಿದ್ದರು. ಆದರೆ ದೃರದೃಷ್ಟವಶಾತ್​, ಕಾಲಾನುಕ್ರಮದಲ್ಲಿ ಏನಾಗುತ್ತಿದೆ … Continue reading ಸಂಸತ್ತು ಬೇಸರ ಮೂಡಿಸುವ ಪರಿಸ್ಥಿತಿಯಲ್ಲಿದೆ ಎಂದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ