ಸೆಪ್ಟೆಂಬರ್​ 18ರಿಂದ 22ರವರೆಗೆ ಸಂಸತ್​ ವಿಶೇಷ ಅಧಿವೇಶನ

ನವದೆಹಲಿ: ಸೆಪ್ಟೆಂಬರ್​ 18ರಿಂದ 22ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ. ಸೆಪ್ಟೆಂಬರ್​ 9 ಹಾಗೂ 10ರಂದು ದೆಹಲಿಯಲ್ಲಿ ನಡೆಯುವ ಜಿ-20 ಶೃಂಗಸಭೆ ಬಳಿಕ ಅಧಿವೇಶನ ಕರೆಯಲಾಗಿದ್ದು, ಕಾರ್ಯಸೂಚಿ ಏನು ಎಂಬುದರ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ … Continue reading ಸೆಪ್ಟೆಂಬರ್​ 18ರಿಂದ 22ರವರೆಗೆ ಸಂಸತ್​ ವಿಶೇಷ ಅಧಿವೇಶನ