ಏನು ಆಗಲ್ಲ ಅನ್ನೋ ನಂಬಿಕೆ….ಆಸೆಪಟ್ಟು ಪರೋಟ ತಿಂದ ಪಿಯು ವಿದ್ಯಾರ್ಥಿನಿಯ ಬದುಕು ದುರಂತ ಅಂತ್ಯ

ಇಡುಕ್ಕಿ: ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ನಯನಮರಿಯಾ (16) ಮೃತ ವಿದ್ಯಾರ್ಥಿನಿ. ಈಕೆ ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ. ಪರೋಟ ತಿಂದ ಬಳಿಕ ಉಂಟಾದ ಅಲರ್ಜಿಗೆ ಇಡುಕ್ಕಿ ಮೆಡಿಕಲ್​ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರಗಳನ್ನು ಸೇವಿಸಿದಾಗಲೆಲ್ಲ ನಯನಾಗೆ ಅಲರ್ಜಿ ಬರುತ್ತಿತ್ತಂತೆ. ಆದಾಗ್ಯೂ, ತುಂಬಾ ದಿನಗಳ … Continue reading ಏನು ಆಗಲ್ಲ ಅನ್ನೋ ನಂಬಿಕೆ….ಆಸೆಪಟ್ಟು ಪರೋಟ ತಿಂದ ಪಿಯು ವಿದ್ಯಾರ್ಥಿನಿಯ ಬದುಕು ದುರಂತ ಅಂತ್ಯ