ಭೂಕಂಪ: ಕಾರಣ, ಪರಿಣಾಮ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಜ್ಞರೊಂದಿಗೆ ಸಂವಾದ – ವಿಜಯವಾಣಿ ಕ್ಲಬ್​ಹೌಸ್​ನಲ್ಲಿ

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹಲವು ದಿನಗಳಿಂದ ಭೂಮಿ ಕಂಪಿಸುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಜನರು ಮನೆಗಳಿಂದ ಹೊರಬಂದು ಶೆಡ್​ಗಳನ್ನು ಹಾಕಿಕೊಂಡು ಭಯದಲ್ಲಿ ಬದುಕುತ್ತಿದ್ದಾರೆ. ಮತ್ತೊಂದು ಕಡೆ ಭಾರೀ ಮಳೆ ಆಗ್ತಾ ಇದೆ. ಕೆರೆತೊರೆಗಳು ತುಂಬಿ ಹರಿಯುತ್ತಿವೆ. ಈ ಸಂದರ್ಭದಲ್ಲಿ ಭೂಕಂಪ ಏಕೆ ಆಗುತ್ತೆ? ಅದರ ಪರಿಣಾಮಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆಗಳೇನು? ಈ ನಿಟ್ಟಿನಲ್ಲಿ ಏನು ಜನರು ಮಾಡಬಹುದು ಎಂಬ ಬಗ್ಗೆ ವಿಜಯವಾಣಿ ಕ್ಲಬ್​ಹೌಸ್​​ನಲ್ಲಿ ತಜ್ಞರೊಂದಿಗೆ ಸಂವಾದ ನಡೆಯುತ್ತಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯ ನಿವೃತ್ತ ಡೆಪ್ಯುಟಿ … Continue reading ಭೂಕಂಪ: ಕಾರಣ, ಪರಿಣಾಮ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಜ್ಞರೊಂದಿಗೆ ಸಂವಾದ – ವಿಜಯವಾಣಿ ಕ್ಲಬ್​ಹೌಸ್​ನಲ್ಲಿ