PHOTO GALLERY| ಪಾರುಲ್​ಗೆ ಬರ್ತಡೇ ಖುಷಿ​: ಬಚ್ಚನ್​ ಬ್ಯೂಟಿಯ ಹಾಟ್​ ಫೋಟೋ ನೋಡಿದ್ರೆ ಪ್ಯಾರ್​ಗೆ ಆಗ್ಬಿಡುತ್ತೆ!

Parul
Published on

ನಟ ಕೋಮಲ್​ ಅಭಿನಯದ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕ ನಟಿಯಾಗಿ ಸ್ಯಾಂಡಲ್​ವುಡ್​ ಪ್ರವೇಶಿಸಿ ಹಲವು ಹಿಟ್​ ಚಿತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸುತ್ತಿರುವ ಪಾರುಲ್​ ಯಾದವ್ 31ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನೆಚ್ಚಿನ ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.​ ಪ್ಯಾರ್​ಗೆ ಆಗ್ಬುಟ್ಟೈತೆ ಹಾಡಿನ ಮೂಲಕ ಮೊದಲ ಚಿತ್ರದಲ್ಲೇ ಕನ್ನಡಿಗರ ಮನಸ್ಸು ಗೆದ್ದರು ಪಾರುಲ್.​ ಬರ್ತಡೇ ವಿಶೇಷವಾಗಿ ಅವರ ಮಾದಕ ಫೋಟೋಗಳು ಸಂಗ್ರಹವನ್ನು ನೀವಿಲ್ಲಿ ಕಾಣಬಹುದಾಗಿದೆ.

ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ

Parul Yadav 3
Parul Yadav 4
Parul Yadav 5
Parul Yadav 6
Parul Yadav 7
Parul Yadav 8
Parul Yadav 9
Parul Yadav 10
Parul Yadav 11
Parul Yadav 12

ನಟ ಕೋಮಲ್​ ಅಭಿನಯದ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕ ನಟಿಯಾಗಿ ಸ್ಯಾಂಡಲ್​ವುಡ್​ ಪ್ರವೇಶಿಸಿ ಹಲವು ಹಿಟ್​ ಚಿತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸುತ್ತಿರುವ ಪಾರುಲ್​ ಯಾದವ್ 31ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನೆಚ್ಚಿನ ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.​ ಪ್ಯಾರ್​ಗೆ ಆಗ್ಬುಟ್ಟೈತೆ ಹಾಡಿನ ಮೂಲಕ ಮೊದಲ ಚಿತ್ರದಲ್ಲೇ ಕನ್ನಡಿಗರ ಮನಸ್ಸು ಗೆದ್ದರು ಪಾರುಲ್.​ ಬರ್ತಡೇ ವಿಶೇಷವಾಗಿ ಅವರ ಮಾದಕ ಫೋಟೋಗಳು ಸಂಗ್ರಹವನ್ನು ನೀವಿಲ್ಲಿ ಕಾಣಬಹುದಾಗಿದೆ.

ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net