ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ

upsc
ಮೋಹಿತ್ ಎಂ., ಟಿ.ಪ್ರದೀಪ್
Published on

ಕಾರ್ಕಳ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ.ಪ್ರದೀಪ್ ತೇರ್ಗಡೆ ಹೊಂದಿ ಎಸ್.ಎಸ್.ಬಿ. ಸಂದರ್ಶನಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಸಂಯೋಜಕ ಸುಮಂತ್ ದಾಮ್ಲೆ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net