25.1 C
Bangalore
Friday, December 6, 2019

ವಿವಿಧ ಬಡಾವಣೆಗಳಲ್ಲಿ ಪಥಸಂಚಲನ

Latest News

15 ಘನ ತ್ಯಾಜ್ಯ ಘಟಕ ಆರಂಭ

ಕೆ.ಎಂ.ಸಂತೋಷ್ ಆರೂಢಿ ದೊಡ್ಡಬಳ್ಳಾಪುರ: ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ 15 ಗ್ರಾಪಂ ವ್ಯಾಪ್ತಿಗಳಲ್ಲಿ ಘನತ್ಯಾಜ್ಯ ಘಟಕಗಳ ಸ್ಥಾಪನೆಗೆ ಮುಂದಾಗಿದೆ. ಸದ್ಯ...

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ

ದೊಡ್ಡಬಳ್ಳಾಪುರ: ಹೈದರಾಬಾದ್‌ನ ಪಶು ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ನಗರದ ಬಸವ ಭವನದ ಸಮೀಪ ಎಐಡಿಎಸ್‌ಒ...

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ

ನೆಲಮಂಗಲ: ಹೈದರಾಬಾದ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಹಾಗೂ ಬರ್ಬರ ಹತ್ಯೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಸಮಿತಿ (ಪ್ರವೀಣ್‌ಕುಮಾರ್ ಶೆಟ್ಟಿ ಬಣ) ಪಂಜಿನ ಮೆರವಣಿಗೆ...

ಬೆಳಗಾವಿ: ಮಕ್ಕಳ ಅಸಹಜ ವರ್ತನೆ ಗಮನಿಸಿ

ಬೆಳಗಾವಿ: ಶಿಕ್ಷಕರು ಮಕ್ಕಳಲ್ಲಿನ ಅಸಹಜ ವರ್ತನೆಗಳನ್ನು ಗುರುತಿಸಬೇಕು. ಅವರಿಗೆ ಮಾರ್ಗದರ್ಶನ ನೀಡುವ ಮೂಲಕ ಮುಖ್ಯ ವಾಹಿನಿಗೆ ತರಬೇಕು ಎಂದು ಎಸ್‌ಐ ಸಿದ್ದನಗೌಡ ಪಾಟೀಲ...

ಬೇರೆ ಬೇರೆ ಹೆಸರುಗಳನ್ನು ಇಟ್ಟುಕೊಂಡು ಹಲವು ಸಂಸಾರ ನಡೆಸುವವರನ್ನು ನೋಡಿದ್ದೇವೆ, ಆದರೆ ಬೆಕ್ಕು?!

ಒಬ್ಬನೇ ವ್ಯಕ್ತಿ ಊರಿಂದೂರಿಗೆ ಆತನ/ಆಕೆಯ ಹೆಸರು ಬೇರೆ. ಹಲವು ಕಡೆ ಸಂಸಾರ. ಕೊನೆಗೊಂದು ದಿನ ಈ ಕಳ್ಳಾಟ ಬಹಿರಂಗವಾಗಿ ಊರ ಜನರ ಬಾಯಿಗೆ...

ಕೊಳ್ಳೇಗಾಲ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕೆಎಸ್‌ಆರ್‌ಪಿ ತುಕಡಿ ಹಾಗೂ ಮೀಸಲು ಕಮಾಂಡೊ ತಂಡದ ಪೊಲೀಸರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಥಸಂಚಲನ ನಡೆಸಿದರು.

ಭೀಮನಗರ ಬಡಾವಣೆ, ಆನಂದಜ್ಯೋತಿ ಕಾಲನಿ, ಚಿಲ್ಟ್ರನ್ ಪಾರ್ಕ್, ಕಾವೇರಿ ರಸ್ತೆ, ದೇವಾಂಗಬೀದಿ, ಸಾಮಂದಿಗೇರಿ ಬೀದಿ, ಡಾ.ಅಂಬೇಡ್ಕರ್, ಡಾ.ರಾಜ್‌ಕುಮಾರ್ ರಸ್ತೆ, ಸರ್ಕಾರಿ ಎಂಜಿಎಸ್‌ವಿ ಕಾಲೇಜು ರಸ್ತೆ, ಚಿಕ್ಕನಾಯಕರ ಬೀದಿ, ದೊಡ್ಡನಾಯಕರ ಬೀದಿ, ಕನ್ನಿಕಪರಮೇಶ್ವರಿ ರಸ್ತೆ, ಆದರ್ಶನಗರ, ಆಶ್ರಯ ಬಡಾವಣೆ, ನೂರ್ ಮೊಹಲ್ಲಾ ಬಡಾವಣೆಗಳಲ್ಲಿ ಪಥಸಂಚಲನ ನಡೆಸಲಾಯಿತು.

ಭೀಮನಗರದ ಜ್ಯೋತಿ ಬಾಫುಲೆ ಮಂದಿರದ ಮುಂಭಾಗ ಸರ್ಕಲ್ ಇನ್ಸ್‌ಪೆಕ್ಟರ್ ಆರ್.ಶ್ರೀಕಾಂತ್ ಮಾತನಾಡಿ, ಏ.18ರಂದು ನಡೆಯುವ ಮತದಾನದಲ್ಲಿ ಯಾವುದೇ ಗೊಂದಲ, ಭಯಭೀತಿಗೆ ಅವಕಾಶವಿರುವುದಿಲ್ಲ. ಮತದಾರರಿಗೆ ಸೂಕ್ತ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದರು.

ಮತದಾರರನ್ನು ಆಮಿಷಕ್ಕೊಳಪಡಿಸುವುದು, ಭಯಭೀತಿ ಉಂಟು ಮಾಡುವುದಕ್ಕೆ ಯಾವುದೇ ಪಕ್ಷ ಮತ್ತು ವ್ಯಕ್ತಿಗೆ ಅವಕಾಶವಿರುವುದಿಲ್ಲ. ನಿರ್ಭೀತಿಯಿಂದ ನಿಮ್ಮ ಹಕ್ಕನ್ನು ಚಲಾಯಿಸಿ. ಕಾನೂನು ಬಾಹಿರ ಘಟನೆಗಳು ಕಂಡು ಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ಪಟ್ಟಣ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ವೀಣಾನಾಯಕ್, ಮುಖ್ಯಪೇದೆಗಳಾದ ರಾಮಚಂದ್ರ, ಶಿವಪ್ರಕಾಶ್ ನಾಯಕ ಇತರರು ಹಾಜರಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...