ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಪ್ರಯಾಣಿಕ ಓರ್ವ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನದಲ್ಲಿ ನಡೆದಿದೆ. ಏರ್​ ಇಂಡಿಯಾ ವಿಮಾನ ಸಂಖ್ಯೆ AI882ರಲ್ಲಿ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಆರೋಪಿಯನ್ನು ದೆಹಲಿಯಲ್ಲಿ ಪೊಲೀಸ್​ ವಶಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಇದನ್ನೂ ಓದಿ: ಲೈಕ್ಸ್​, ವ್ಯೂವ್ಸ್​​ಗಾಗಿ ಟ್ರಾಫಿಕ್​ ಸಿಗ್ನಲ್​ನಲ್ಲಿ ಸ್ನಾನ ಮಾಡಿದ ಯುವಕ! ವರ್ತನೆ ಪ್ರಶ್ನಿಸಿದ್ದಕ್ಕೆ ಹಲ್ಲೆ ಈ ಕುರಿತು ಪ್ರತಿಕ್ರಿಯಿಸಿರುವ ಏರ್​ ಇಂಡಿಯಾ ವಕ್ತಾರರು AI882ನಲ್ಲಿ ಮೇ 29ರಂದು ಪ್ರಯಾಣಿಕನೊಬ್ಬನು … Continue reading ಗೋವಾ-ದೆಹಲಿ ನಡುವಿನ ಏರ್​ ಇಂಡಿಯಾ ವಿಮಾನ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ