ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಪ್ರೇಮಿಗಳ ವಿರುದ್ಧ ಪ್ರಯಾಣಿಕನ ಆಕ್ರೋಶ

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ. Hey @OfficialBMRCL @NammaMetro_ @BlrCityPolice what happening in Namma metro slowly Bangalore metro are turning into Delhi … Continue reading ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಪ್ರೇಮಿಗಳ ವಿರುದ್ಧ ಪ್ರಯಾಣಿಕನ ಆಕ್ರೋಶ