ನೇಪಾಳದಲ್ಲಿ ವಿಮಾನ ಪತನ: 16 ಮಂದಿ ದುರ್ಮರಣ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ

ಕಠ್ಮಂಡು: ನೇಪಾಳದ ಪೋಖರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಯೇತಿ ಏರ್‌ಲೈನ್ಸ್ ಎಟಿಆರ್​-72 ವಿಮಾನ ಪತನಗೊಂಡ ದುರ್ಘಟನೆಯಲ್ಲಿ 16 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮತ್ತಷ್ಟು ಸಾವಿನ ಸಂಖ್ಯೆ ಹೆಚ್ಚಾಗಲಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಪಘಾತಕ್ಕೀಡಾದ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ವಿಮಾನವು ಸಂಪೂರ್ಣ ಹೊತ್ತಿ ಉರಿಯುತ್ತಿದ್ದು, ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದೆ. ಕೆಲವರನ್ನ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಹಲವರ ರಕ್ಷಣೆ ಕಾರ್ಯ ನಡೆಯುತ್ತಿದೆ. ಈಗಾಗಲೇ 16 ಮಂದಿಯ ಮೃತದೇಹಗಳು ಪತ್ತೆಯಾಗಿವೆ … Continue reading ನೇಪಾಳದಲ್ಲಿ ವಿಮಾನ ಪತನ: 16 ಮಂದಿ ದುರ್ಮರಣ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ