ಕಾಲೇಜಿನಲ್ಲಿ ಮಹಿಳೆಯರಿಗೆ ಪದವಿ ಜತೆಗೆ ಪಾಸ್​ಪೋರ್ಟ್​ ಕೂಡ ಕೊಡ್ತಾರೆ…! ಎಲ್ಲಿ? ಹೇಗೆ?

ನವದೆಹಲಿ: ಮಹಿಳೆಯರನ್ನು ಶೈಕ್ಷಣಿಕವಾಗಿ ಮುಂದುವರಿಯುವಂತೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ರೂಪಿಸಿವೆ. ಅದರಂತೆ, ಪದವಿ ಶಿಕ್ಷಣ ಪೂಣರ್ಗೊಳಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಪಾಸ್​ಪೋರ್ಟ್​ ಕೂಡ ನೀಡುವ ಹೊಸ ಯೋಜನೆಯೊಂದನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನೂ ಓದಿ; ಒಂದು ಕಾರು ಕೊಂಡರೆ ಮತ್ತೊಂದು ಫ್ರೀ…, ಲಾರಿ ಖರೀದಿಗೆ 13 ಸಾವಿರ ರೂ. ಡೌನ್​ಪೇಮೆಂಟ್​…! ಹರಿಯಾಣ ಸಿಎಂ ಮನೋಹರ್​ ಲಾಲ್​ ಖಟ್ಟರ್​ ಇಂಥದ್ದೊಂದು ಯೋಜನೆ ಘೋಷಿಸಿದ್ದಾರೆ. ವಿದ್ಯಾರ್ಥಿನಿಯರು ಪದವಿ ಪೂರ್ಣಗೊಳಿಸುತ್ತಿದ್ದಂತೆ ಕಾಲೇಜಿನಲ್ಲಿಯೇ ಪಾಸ್​ಪೋರ್ಟ್​ ಕೂಡ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ರಸ್ತೆ … Continue reading ಕಾಲೇಜಿನಲ್ಲಿ ಮಹಿಳೆಯರಿಗೆ ಪದವಿ ಜತೆಗೆ ಪಾಸ್​ಪೋರ್ಟ್​ ಕೂಡ ಕೊಡ್ತಾರೆ…! ಎಲ್ಲಿ? ಹೇಗೆ?