ಕ್ರಿಕೆಟ್ V/s ಪಿತೃತ್ವ ರಜೆ; ಕ್ರಿಕೆಟಿಗರ ಪಿತೃತ್ವ ರಜೆ ಹೊಸದಲ್ಲ!

ಬೆಂಗಳೂರು: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಪಿತೃತ್ವ ರಜೆಯ ಮೇರೆಗೆ ಆಸ್ಟ್ರೇಲಿಯಾ ಪ್ರವಾಸದ ಕೊನೆಯ 3 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಇದರಿಂದಾಗಿ ರಾಷ್ಟ್ರಸೇವೆ ಮತ್ತು ಪಿತೃತ್ವದ ವಿಚಾರವಾಗಿ ಸಾಕಷ್ಟು ಚರ್ಚೆಗಳೂ ಹುಟ್ಟಿಕೊಂಡಿವೆ. ದೇಶದ ಪರ ಆಡುವುದಕ್ಕಿಂತ, ಮಗುವಿನ ಜನನದ ವೇಳೆ ಪತ್ನಿ ಅನುಷ್ಕಾ ಶರ್ಮ ಜತೆ ಇರುವ ವಿರಾಟ್ ಕೊಹ್ಲಿ ಅವರ ನಿರ್ಧಾರ ಸಾಕಷ್ಟು ಪರ-ವಿರೋಧಗಳನ್ನೂ ಪಡೆದುಕೊಂಡಿವೆ. ಜತೆಗೆ ಪುರುಷರ ಪಿತೃತ್ವ ರಜೆಯ ಕಾನೂನಿನ ಬಗ್ಗೆಯೂ ಗಂಭೀರ ಚರ್ಚೆಗಳಿಗೆ ಕಾರಣವಾಗಿದೆ. ಸಾಮಾನ್ಯ ದಿನಗಳಲ್ಲಾಗಿದ್ದರೆ ವಿರಾಟ್ … Continue reading ಕ್ರಿಕೆಟ್ V/s ಪಿತೃತ್ವ ರಜೆ; ಕ್ರಿಕೆಟಿಗರ ಪಿತೃತ್ವ ರಜೆ ಹೊಸದಲ್ಲ!