ಸಂಸತ್ತಿನಲ್ಲಿ ಪಠಾಣ್​ ಸಿನಿಮಾ ಯಶಸ್ಸನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ! ಶಾರುಖ್​ ಅಭಿಮಾನಿಗಳ ಸಂಭ್ರಮ

ನವದೆಹಲಿ: ನಿನ್ನೆ (ಫೆ.8) ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರು ಮಾತನಾಡುವಾಗ ನಟ ಶಾರುಖ್​ ಖಾನ್​ ನಟನೆಯ ಪಠಾಣ್​ ಸಿನಿಮಾದ ಯಶಸ್ಸನ್ನು ಪ್ರಶಂಸಿದ್ದಾರೆ ಎಂಬ ಚರ್ಚೆಯಾಗುತ್ತಿದೆ. ಮೋದಿ ಅವರು ಹೆಸರಳೇದೆ ಪಠಾಣ್​ ಸಿನಿಮಾ ಯಶಸ್ಸನ್ನು ಉಲ್ಲೇಖಿಸುವ ಮೂಲಕ ಜಮ್ಮು-ಕಾಶ್ಮೀರದ ಶ್ರೀನಗರದ ಸಿನಿಮಾ ವಲಯದಲ್ಲಿ ಸ್ವಾಗತಾರ್ಹ ಬದಲಾವಣೆಗೆ ಕೊಡುಗೆ ನೀಡಿದೆ ಎಂದಿದ್ದಾರೆ. ಜ. 25ರಂದು ಬಿಡುಗಡೆಯಾದ ಪಠಾಣ್​ ಸಿನಿಮಾ ಬಾಲಿವುಡ್​ನಲ್ಲಿ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ದಕ್ಷಿಣ ಭಾರತ ಸಿನಿಮಾಗಳ ಎದುರು ಮಂಕಾಗಿದ್ದ ಬಾಲಿವುಡ್​ಗೆ ಪಠಾಣ್​ ಹೊಸ ಭರವಸೆಯನ್ನು ತುಂಬಿದೆ. ಈಗಾಗಲೇ … Continue reading ಸಂಸತ್ತಿನಲ್ಲಿ ಪಠಾಣ್​ ಸಿನಿಮಾ ಯಶಸ್ಸನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ! ಶಾರುಖ್​ ಅಭಿಮಾನಿಗಳ ಸಂಭ್ರಮ