More

    ಆಸ್ಪತ್ರೆ ವಾರ್ಡ್​ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೋಗಿ

    ಗದಗ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದ ಜಿಮ್ಸ್​ ಆಸ್ಪತ್ರೆಯಲ್ಲಿ ನಡೆದಿದೆ.

    ಇದನ್ನೂ ಓದಿ: VIDEO: ದೈಹಿಕವಾಗಿ ಬಳಸಿಕೊಂಡು, ಮದುವೆಯಾಗಲ್ಲ ಎಂದ ಪ್ರಿಯಕರ; ಸೆಲ್ಫಿ ವಿಡಿಯೋ ಮಾಡಿ ನಟಿ ಆತ್ಮಹತ್ಯೆ

    ರಘು ಗೋಕಾಕ್​ (34) ಮೃತ ರೋಗಿ. ಇವರು ಗದಗ ನಗರ ನಿವಾಸಿಯಾಗಿದ್ದು, 15 ದಿನಗಳಿಂದ ಲಿವರ್​ ವೈಫಲ್ಯದಿಂದ ಬಳಲುತ್ತಿದ್ದರು. ಜಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ವಾರ್ಡ್​​ನಲ್ಲಿದ್ದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ನಟಿ ಚಂದನಾ ಆತ್ಮಹತ್ಯೆ ಪ್ರಕರಣ: ಪ್ರಿಯಕರ ದಿನೇಶ್ ಅರೆಸ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts