ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ: ‘ಮತ್ತೆ ಮದುವೆ’ ಚಿತ್ರದ ಟ್ರೈಲರ್​ ಬಿಡುಗಡೆ

ಬೆಂಗಳೂರು: ಹಲವು ಕಾರಣದಿಂದ ಸುದ್ದಿಯಲ್ಲಿದ್ದ ನಟಿ ಪವಿತ್ರಾ ಲೊಕೇಶ್​ ಮತ್ತು ನಟ ನರೇಶ್​ ಅಭಿಯನದ ‘ಮತ್ತೆ ಮದುವೆ’ ಚಿತ್ರದ ಟ್ರೈಲರ್ ಬಿಡಗಡೆಯಾಗಿದೆ. ಈ ಹಿಂದೆ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ, ಟ್ರೈಲರ್​ ಮೂಲಕ ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜ್ವರ! ಇವರಿಬ್ಬರ ನಿಜ ಜೀವನದಲ್ಲಿ ನಡೆದ ಘಟನೆಗಳನ್ನು ಆಧರಿಸಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪವಿತ್ರಾ ಮತ್ತು ನರೇಶ್​ ನಡುವೆ ಪ್ರೇಮಾಂಕುರವಾಗಿದ್ದು ಹೇಗೆ? … Continue reading ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ: ‘ಮತ್ತೆ ಮದುವೆ’ ಚಿತ್ರದ ಟ್ರೈಲರ್​ ಬಿಡುಗಡೆ