ಸುಚೇಂದ್ರ ಪ್ರಸಾದ್​ ಜತೆಗೆ ಬಿರುಕು, ಮತ್ತೊಂದು ಮದುವೆಯಾಗಿದ್ದಾರಾ ಪವಿತ್ರಾ ಲೋಕೇಶ್​?

ಬೆಂಗಳೂರು: ಕನ್ನಡ ಮಾತ್ರವಲ್ಲದೇ ಟಾಲಿವುಡ್​​ನಲ್ಲೂ ಛಾಪು ಮೂಡಿಸಿರುವ ನಟಿ ಪವಿತ್ರಾ ಲೋಕೇಶ್​ ಅವರ ಮದುವೆ ಕುರಿತ ವಿಚಾರ ಭಾರೀ ಸದ್ದು ಮಾಡುತ್ತಿದೆ.ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ, ಸದ್ಯ ತೆಲುಗಿನಲ್ಲಿಯೂ ಪೋಷಕ ನಟಿಯಾಗಿ ಗುರುತಿಸಿಕೊಂಡಿರುವ ಪವಿತ್ರ ಲೋಕೇಶ್​ ಹಾಗೂ ಅವರ ಪತಿ ಸುಚೇಂದ್ರ ಪ್ರಸಾದ್​ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಸದ್ಯ ತೆಲುಗು ಸೂಪರ್​ಸ್ಟಾರ್​ ಮಹೇಶ್​ ಬಾಬು ಅವರ ಸಹೋದರ ನರೇಶ್​ ಎಂಬುವವರನ್ನು ವರಿಸಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ನರೇಶ್​ ಹಾಗೂ ಪವಿತ್ರಾ ಲೋಕೇಶ್ ಮಹಾಬಲೇಶ್ವರಕ್ಕೆ ತೆರಳಿ ಅಲ್ಲಿ … Continue reading ಸುಚೇಂದ್ರ ಪ್ರಸಾದ್​ ಜತೆಗೆ ಬಿರುಕು, ಮತ್ತೊಂದು ಮದುವೆಯಾಗಿದ್ದಾರಾ ಪವಿತ್ರಾ ಲೋಕೇಶ್​?