ಐಸಿಸಿಗೆ ಗಾಳ ಹಾಕಿದ ಪಿಸಿಬಿ! ತಮ್ಮ ನೆಲಕ್ಕೆ ಟೀಮ್ ಇಂಡಿಯಾ ಕರೆಸಿಕೊಳ್ಳಲು ಸಖತ್ ಪ್ಲಾನ್ ಮಾಡಿದೆ ಪಾಕ್​

ನವದೆಹಲಿ: ಚಾಂಪಿಯನ್ಸ್ ಟ್ರೋಫಿ ಈ ಬಾರಿ ಪಾಕಿಸ್ತಾನದಲ್ಲಿ ನಡೆಯಲಿದೆ ಎಂಬ ಸುದ್ದಿ ಹೊರಬಿದ್ದ ದಿನದಿಂದಲೂ ದೊಡ್ಡ ವಿವಾದವೇ ಭುಗಿಲೆದ್ದಿದೆ. 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್​ ಟ್ರೋಫಿ ಸದ್ಯ ಸಿಕ್ಕಾಪಟ್ಟೆ ವಿವಾದಳಿಂದಲೇ ಸದ್ದು ಮಾಡುತ್ತಿದ್ದು, ಪಾಕ್​ ಮಾಜಿ ಆಟಗಾರರ ಹೇಳಿಕೆಗೆ ಟೀಮ್ ಇಂಡಿಯಾ ಕಿಂಚಿತ್ತು ಆದ್ಯತೆ ನೀಡುತ್ತಿಲ್ಲ. ಇದರಿಂದ ತೀವ್ರ ಕೆರಳಿರುವ ಪಾಕಿಸ್ತಾನ, ಇದೇ ಮುಂದುವರಿದರೆ ಏನು ಮಾಡೋದು? ಎಂಬ ಚಿಂತೆಯಲ್ಲಿ ಮುಳಗಿದೆ. ಈ ಮಧ್ಯೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯು ನೇರವಾಗಿ ಐಸಿಸಿ ಅಖಾಡಕ್ಕೆ … Continue reading ಐಸಿಸಿಗೆ ಗಾಳ ಹಾಕಿದ ಪಿಸಿಬಿ! ತಮ್ಮ ನೆಲಕ್ಕೆ ಟೀಮ್ ಇಂಡಿಯಾ ಕರೆಸಿಕೊಳ್ಳಲು ಸಖತ್ ಪ್ಲಾನ್ ಮಾಡಿದೆ ಪಾಕ್​