ಬಂಟ್ವಾಳದಲ್ಲಿ ಶಾಂತಿಯುತ ಮತದಾನ

ವಿಜಯವಾಣಿ ಸುದ್ದಿಜಾಲ ಬಂಟ್ವಾಳ ಲೋಕಸಮರಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಜನ ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಸರತಿಯಲ್ಲಿ ನಿಂತು ಹಕ್ಕು ಚಲಾಯಿಸಿ ಶಾಂತಿಯುತ ಮತದಾನಕ್ಕೆ ಸಹಕರಿಸಿದರು. ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮತಗಟ್ಟೆಯಲ್ಲಿ, ಮಾಜಿ ಸಚಿವ ಬಿ.ರಮಾನಾಥ ರೈ ಕಳ್ಳಿಗೆ ಗ್ರಾಮದ ತೊಡಂಬಿಲ ಸೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಮಾಜಿ ಶಾಸಕ ಪದ್ಮನಾಭ … Continue reading ಬಂಟ್ವಾಳದಲ್ಲಿ ಶಾಂತಿಯುತ ಮತದಾನ