ಮಹಿಳೆ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪಾನಮತ್ತ ಟಿಟಿಇ!

ಲಖನೌ: ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಅಕಾಲ್ ತಖ್ ಎಕ್ಸ್‌ಪ್ರೆಸ್‌ನಲ್ಲಿ ಭಾನುವಾರ ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದರು. ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ. ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಬ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ಭೂಪ ಮಹಿಳೆಯ ಮೇಲೆ … Continue reading ಮಹಿಳೆ ತಲೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪಾನಮತ್ತ ಟಿಟಿಇ!