ಮಹಿಳೆಯರ ಸೀಟಿನಲ್ಲಿ ಕುಳಿತು ಬಿಎಂಟಿಸಿ ಬಸ್ ಪ್ರಯಾಣ; ಪುರುಷ ಪ್ರಯಾಣಿಕರಿಗೆ ಬಿದ್ದ ದಂಡವೆಷ್ಟು?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಾಹನಗಳಲ್ಲಿ ಟಿಕೇಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದ 3382 ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ 6.5 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಮಹಿಳಾ ಪ್ರಯಾಣಿಕರಿಗಾಗಿ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 268 ಪುರುಷ ಪ್ರಯಾಣಿಕರಿಂದ 26,800 ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ತತ್ವದ ಸಿದ್ಧರಾಮಯ್ಯ ರಬ್ಬರ್ ಸ್ಟ್ಯಾಂಪ್ ಸಿಎಂ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್ ಬಿಎಂಟಿಸಿ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ … Continue reading ಮಹಿಳೆಯರ ಸೀಟಿನಲ್ಲಿ ಕುಳಿತು ಬಿಎಂಟಿಸಿ ಬಸ್ ಪ್ರಯಾಣ; ಪುರುಷ ಪ್ರಯಾಣಿಕರಿಗೆ ಬಿದ್ದ ದಂಡವೆಷ್ಟು?