ಕೇಂದ್ರ ಬಜೆಟ್: 75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ವಿನಾಯಿತಿ

ನವದೆಹಲಿ: 75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಹಿರಿಯ ನಾಗರಿಕರು ಐಟಿ ರಿಟರ್ನ್ಸ್​ ಸಲ್ಲಿಸುವಂತಿಲ್ಲ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. 75 ವರ್ಷ ಮತ್ತು ಮೇಲ್ಪಟ್ಟ ನಮ್ಮ ಹಿರಿಯ ನಾಗರಿಕರ ಮೇಲಿನ ಹೊರೆಯನ್ನು ನಾವು ಕಡಿಮೆಗೊಳಿಸುತ್ತೇವೆ. ಪಿಂಚಣಿ ಮತ್ತು ಬಡ್ಡಿ ಆದಾಯವನ್ನು ಹೊಂದಿರುವ ಹಿರಿಯ ನಾಗರಿಕರು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರಿಂದ ವಿನಾಯಿತಿ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಹೇಳಿದರು. ತೆರಿಗೆ ಸಂಬಂಧಿಸಿದ ಪ್ರಮುಖಾಂಶಗಳು ಹೀಗಿವೆ… * ತೆರಿಗೆ ದರ … Continue reading ಕೇಂದ್ರ ಬಜೆಟ್: 75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ವಿನಾಯಿತಿ