ಹುಬ್ಬಳ್ಳಿ : ಇಲ್ಲಿನ ಅಧ್ಯಾಪಕ ನಗರದ ಪಿರ್ಯಾಮಿಡ್ ಧ್ಯಾನ ಮಂದಿರದಲ್ಲಿ ಶುಕ್ರವಾರದಂದು ಪ್ರತಿಷ್ಠಿತ ಗಾರ್ನಿಯರ್ ಕಂಪನಿಯಿಂದ ಹೇರ್ ಕಲರಿಂಗ್ ಅಭಿಯಾನ ನಡೆಯಿತು.
ಸಾರ್ವಜನಿಕರು, ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಉಚಿತ ಅಭಿಯಾನದ ಪ್ರಯೋಜನ ಪಡೆದುಕೊಂಡರು. ಕಂಪನಿಯ ಪರಿಣಿತರು ಮಹಿಳೆಯರಿಗೆ ಇಷ್ಟವಾದ ಬಣ್ಣದ ಡೈ ಹಚ್ಚಿದರು.
ಜೂ. 22ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹುಬ್ಬಳ್ಳಿ ವಿದ್ಯಾನಗರ ಚೇತನ ಕಾಲೇಜ್ ರಸ್ತೆಯ ಫೋಕಸ್ ಮಾರ್ಟ್ ಬೇಸಮೆಂಟ್ನಲ್ಲಿ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನ ನಡೆಯಲಿದೆ. ಸಾರ್ವಜನಿಕರಿಗೆ ಹೇರ್ ಕಲರಿಂಗ್ ಉಚಿತವಾಗಿದ್ದು, ಕಡ್ಡಾಯವಾಗಿ ಮೋಬೈಲ್ ಫೋನ್ ತಂದು, ಒಟಿಪಿ ಆಧಾರಿತ ನೋಂದಣಿ ಮಾಡಿಸಿಕೊಂಡು ಈ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ವಿಳಾಸ : ಫೋಕಸ್ ಮಾರ್ಟ್ ಬೇಸಮೆಂಟ್, ಚೇತನ ಕಾಲೇಜ್ ರಸ್ತೆ, ವಿದ್ಯಾನಗರ, ಹುಬ್ಬಳ್ಳಿ
ಮೊ : 99025 89895