ವಾಟರ್ ಟ್ಯಾಂಕ್ ಹತ್ತಿದ ರಾಹುಲ್ ಗಾಂಧಿಗೆ ಸಾಥ್ ನೀಡಿದ ಸಿದ್ದರಾಮಯ್ಯ

ಚಿತ್ರದುರ್ಗ: ಭಾರತ್ ಜೋಡೋ ಯಾತ್ರೆಯ ಸಂದರ್ಭ ರಾಹುಲ್ ಗಾಂಧಿಯನ್ನು ನೋಡಲು ಜನರು ಮುಗಿಬೀಳುತ್ತಿದ್ದಾರೆ. ಇದೀಗ ರಾಹುಲ್ ಗಾಂಧಿ ಮರಳಹಳ್ಳಿಯಲ್ಲಿರುವ ನೀರಿನ ಟ್ಯಾಂಕ್​ ಹತ್ತಿ ಕಾರ್ಯಕರ್ತರಿಗೆ ಇನ್ನಷ್ಟು ಹುರುಪು ತಂದಿದ್ದಾರೆ. ರಾಹುಲ್ ಗಾಂಧಿ ಟ್ಯಾಂಕ್​ ಮೇಲೆ ಏರಿ ಕಾಂಗ್ರೆಸ್ ಬಾವುಟ ಹಾರಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜೋರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯ ಕೂಡಾ ಟ್ಯಾಂಕ್ ಹತ್ತಿ ಸಾಥ್​ ನೀಡಿದ್ದಾರೆ. ಸಚಿವ ಶ್ರೀರಾಮುಲು ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ ಸಾರ್ವಜನಿಕ ಸಭೆ ನಡೆಸಿದ್ದಾರೆ. ಈ ವೇಳೆ … Continue reading ವಾಟರ್ ಟ್ಯಾಂಕ್ ಹತ್ತಿದ ರಾಹುಲ್ ಗಾಂಧಿಗೆ ಸಾಥ್ ನೀಡಿದ ಸಿದ್ದರಾಮಯ್ಯ