ನೆಲದೊಳಗಿನಿಂದ ಒಂದೇ ದಿನ 3 ಸಲ ಕೇಳಿಬಂತು ಭಾರಿ ಸದ್ದು, ಭೂಕಂಪನದ ಅನುಭವ; ಗಡಿಕೇಶ್ವರ ಗ್ರಾಮದಲ್ಲಿ ಗಡಗಡ

ಕಲಬುರಗಿ: ಇಂದು ರಾತ್ರಿ ಈ ಗ್ರಾಮದ ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ನೆಲದೊಳಗಿನಿಂದ ಒಂದೇ ದಿನದಲ್ಲಿ ಮೂರು ಸಲ ಭಾರಿ ಸದ್ದು ಕೇಳಿ ಬಂದಿದ್ದಷ್ಟೇ ಅಲ್ಲದೆ, ಭೂಕಂಪನದ ಅನುಭವ ಕೂಡ ಆಗಿದೆ. ಒಟ್ಟಿನಲ್ಲಿ ಗಡಿಕೇಶ್ವರ ಗ್ರಾಮಸ್ಥರು ಗಡಗಡ ಎಂಬಂತಿದ್ದು, ಊರಲ್ಲಿ ಗಡಿಬಿಡಿಯ ವಾತಾವರಣ ಸೃಷ್ಟಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ 7.30, 7.35 ಮತ್ತು 7.50ರ ಹಾಗೆ ಭಾರಿ ನೆಲದೊಳಗಿನಿಂದ ಭಾರಿ ಸದ್ದು ಕೇಳಿಬಂದಿದ್ದು, ಜನರಿಗೆ ಭೂಕಂಪನದ ಅನುಭವವಾಗಿದೆ. ಮನೆಯೊಳಗಿನ ವಸ್ತುಗಳ ಗಡಗಡ ಅಲ್ಲಾಡಿ ಬಿದ್ದಿದ್ದು, … Continue reading ನೆಲದೊಳಗಿನಿಂದ ಒಂದೇ ದಿನ 3 ಸಲ ಕೇಳಿಬಂತು ಭಾರಿ ಸದ್ದು, ಭೂಕಂಪನದ ಅನುಭವ; ಗಡಿಕೇಶ್ವರ ಗ್ರಾಮದಲ್ಲಿ ಗಡಗಡ