ಶೇನ್ ವಾರ್ನ್ ಪ್ರತಿಮೆ ಎದುರು ಬಿಯರ್, ಸಿಗರೇಟ್‌ಗಳನ್ನಿಟ್ಟು ಅಭಿಮಾನಿಗಳಿಂದ ಶ್ರದ್ಧಾಂಜಲಿ!

ಮೊಹಾಲಿ/ಮೆಲ್ಬೋರ್ನ್: ಹೃದಯಾಘಾತದಿಂದ ನಿಧನ ಹೊಂದಿದ ಸ್ಪಿನ್ ದಿಗ್ಗಜ ಶೇನ್ ವಾರ್ನ್‌ಗೆ ಕ್ರಿಕೆಟ್ ಜಗತ್ತು ಶ್ರದ್ಧಾಂಜಲಿ ಸಲ್ಲಿಸಿದೆ. ಅವರ ದಿಢೀರ್ ಸಾವು ಹಾಲಿ-ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಪ್ರೇಮಿಗಳನ್ನು ತಲ್ಲಣಗೊಳಿಸಿದೆ. ಮೊಹಾಲಿಯಲ್ಲಿ ಭಾರತ-ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟ ಆರಂಭಕ್ಕೆ ಮುನ್ನ ಉಭಯ ತಂಡಗಳ ಆಟಗಾರರು ಒಂದು ನಿಮಿಷ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಿದರು. ರಾವಲ್ಪಿಂಡಿಯಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ನಡುವಿನ ಟೆಸ್ಟ್ ಪಂದ್ಯ ಮತ್ತು ನ್ಯೂಜಿಲೆಂಡ್‌ನಲ್ಲಿ ಮಹಿಳೆಯರ ಏಕದಿನ … Continue reading ಶೇನ್ ವಾರ್ನ್ ಪ್ರತಿಮೆ ಎದುರು ಬಿಯರ್, ಸಿಗರೇಟ್‌ಗಳನ್ನಿಟ್ಟು ಅಭಿಮಾನಿಗಳಿಂದ ಶ್ರದ್ಧಾಂಜಲಿ!