ಜನರಿಗೆ ಬಿಜೆಪಿ ಹಾಗೂ ಮೋದಿಯವರಲ್ಲಿ ವಿಶ್ವಾಸವಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ದೇಶದ ಜನತೆಗೆ ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ರೀತಿ ಪ್ರತಿಕ್ರಿಯಿಸಿದರು. ವಿರೋಧ ಪಕ್ಷದವರು ಕಳೆದ ಅವಧಿಯಲ್ಲೂ ಅವಿಶ್ವಾಸ ನಿರ್ಣಯ ಕೈಗೊಂಡಿದ್ದರು. ದೇಶದ ಜನತೆ ಆವಾಗಲೇ ಅವರಿಗೆ ಬುದ್ಧಿ ಕಲಿಸಿದ್ದರು ಎಂದು ಜೋಶಿ, ಜನರಿಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿದೆ … Continue reading ಜನರಿಗೆ ಬಿಜೆಪಿ ಹಾಗೂ ಮೋದಿಯವರಲ್ಲಿ ವಿಶ್ವಾಸವಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ