ಜನಪ್ರತಿನಿಧಿಗಳು ಕದ್ದುಮುಚ್ಚಿ ಮಾಡುವುದನ್ನೂ ತಿಳಿಯುವ ಹಕ್ಕು ಮತದಾರರಿಗಿದೆ ಎಂದ ಹೈಕೋರ್ಟ್

ನವದೆಹಲಿ: ತಾವು ಆಯ್ಕೆ ಮಾಡಿ ಕಳುಹಿಸಿರುವ ಜನಪ್ರತಿನಿಧಿಗಳು ಕದ್ದುಮುಚ್ಚಿ ಮಾಡುವುದನ್ನು ತಿಳಿಯುವ ಅಧಿಕಾರ ಪ್ರತಿಯೊಬ್ಬ ಮತದಾರನಿಗೂ ಇದೆ ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ಮುಚ್ಚಿದ ಬಾಗಿಲುಗಳ ಹಿಂದೆ ಅವರು ಯಾರನ್ನು ಭೇಟಿಯಾಗುತ್ತಿದ್ದಾರೆ ಮತ್ತು ಯಾರೊಂದಿಗೆ ಮಾತನಾಡುತ್ತಿದ್ದಾರೆಂದು ತಿಳಿಯುವ ಹಕ್ಕು ಪ್ರಜೆಗಳಿಗೆ ಇದೆ ಎಂದು ನ್ಯಾಯಮೂರ್ತಿ ರಾಜೀವ್ ಸಹಾಯ್​ ಎಂಡ್ಲೋ ನೇತೃತ್ವದ ಪೀಠ ಹೇಳಿದೆ. ಇದನ್ನೂ ಓದಿ: ಗಿಳಿ ಹಾರಿಹೋದುದಕ್ಕೆ ಕೆಲಸದ ಬಾಲಕಿಯನ್ನು ಹೊಡೆದು ಸಾಯಿಸಿದ ದಂಪತಿ! ಪುರುಷನೊಬ್ಬನ ಜತೆಗಿರುವ ತಮ್ಮ ಫೋಟೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿರುಚಿ … Continue reading ಜನಪ್ರತಿನಿಧಿಗಳು ಕದ್ದುಮುಚ್ಚಿ ಮಾಡುವುದನ್ನೂ ತಿಳಿಯುವ ಹಕ್ಕು ಮತದಾರರಿಗಿದೆ ಎಂದ ಹೈಕೋರ್ಟ್