ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ; ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ…

ಬೆಂಗಳೂರು: ನಟ ವಿಜಯರಾಘವೇಂದ್ರ ಪತ್ನಿ ಬ್ಯಾಂಕಾಕ್‍ನಲ್ಲಿ ಇಂದು ನಿಧನರಾಗಿದ್ದು ಸಾವಿಗೆ ಹೃದಯಾಘಾತ ಹಾಗೂ ಲೋ ಬಿಪಿ ಎನ್ನಲಾಗುತ್ತಿದೆ. ಸುದ್ದಿಗಾರರು ಡಾ. ಜಿ ಪರಮೇಶ್ವರ್‍ ಬಳಿ, ಮೃತದೇಹವನ್ನು ಸ್ವದೇಶಕ್ಕೆ ತರುವುದರ ಕುರಿತಾಗಿ ಸರ್ಕಾರದ ಸಹಾಯ ಕೇಳಿದ್ದಾರಾ ಎಂದು ಪ್ರಶ್ನಿಸಿದ್ದಕ್ಕೆ ಗೃಹ ಸಚಿವರು, “ಈ ಬಗ್ಗೆ ಮಾಹಿತಿ ಇಲ್ಲ. ಈಗ ಸಿಎಂ ಜೊತೆಗೆ ಸಭೆ ಇದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಸಿಎಂ ಜತೆ ಚರ್ಚೆ ಮಾಡುತ್ತೇನೆ” ಎಂದಿದ್ದಾರೆ. ಸ್ಪಂದನಾ ಸಾವಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಸಂತಾಪ … Continue reading ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ; ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ…