ಸಾರ್ವಜನಿಕರಲ್ಲಿ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿದೆ ಬಿಎಸ್​ಎನ್​ಎಲ್​ ಪ್ರೇಮ; ಕಾರಣ ಆ ಮೂವರು…

ನವದೆಹಲಿ: ಭಾರತ್ ಸಂಚಾರ್ ನಿಗಮ ಲಿಮಿಟೆಡ್​ (ಬಿಎಸ್​ಎನ್​ಎಲ್​) ಎಂದರೆ ‘ಬೋತ್ ಸೈಡ್ ನಾಟ್ ಲಿಸನಿಂಗ್’ ಎಂದು ಮೂಗು ಮುರಿಯುತ್ತಿದ್ದ ಸಾರ್ವಜನಿಕರಲ್ಲಿ ಇದೀಗ ಇದ್ದಕ್ಕಿದ್ದಂತೆ ಬಿಎಸ್​ಎನ್​ಎಲ್ ಪ್ರೇಮ ಹುಟ್ಟಿಕೊಂಡಿದೆ. ಬಿಎಸ್​ಎನ್​ಎಲ್ ಬಳಕೆಯೇ ಲೇಸು ಎಂದು ಹಲವರು ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯತ್ತ ಒಲವು ತೋರಲಾರಂಭಿಸಿದ್ದಾರೆ. ಅಷ್ಟಕ್ಕೂ ಹೀಗೆ ಜನರಲ್ಲಿ ಇದ್ದಕ್ಕಿದ್ದಂತೆ ಬಿಎಸ್​ಎನ್​ಎಲ್​ನತ್ತ ಒಲವು ಮೂಡಲು ಪ್ರಮುಖ ಕಾರಣ ಆ ಮೂವರು. ಅಂದರೆ ಜಿಯೋ, ವೊಡಾಫೋನ್ ಐಡಿಯಾ ಮತ್ತು ಭಾರ್ತಿ ಏರ್​ಟೆಲ್ ಕಂಪನಿಗಳು. ವೊಡಾಫೋನ್​ ಐಡಿಯಾ ಹಾಗೂ ಭಾರ್ತಿ ಏರ್​ಟೆಲ್​ … Continue reading ಸಾರ್ವಜನಿಕರಲ್ಲಿ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿದೆ ಬಿಎಸ್​ಎನ್​ಎಲ್​ ಪ್ರೇಮ; ಕಾರಣ ಆ ಮೂವರು…