ಬಿಯರ್​ ಬಾಟಲ್‌ ಸಾಗಿಸುತ್ತಿದ್ದ ಟ್ರಕ್​ ಪಲ್ಟಿ: ಮದ್ಯಕ್ಕಾಗಿ ಮುಗಿಬಿದ್ದ ಜನರು

ಅನಕಾಪಲ್ಲಿ: ಬಿಯರ್​ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್​ ಪಲ್ಟಿಯಾಗಿದ್ದರೂ, ಸಹಾಯ ಮಾಡದೇ ಬಾಟಲಿಗಳನ್ನು ಕದ್ದೊಯ್ದ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ತನ್ನ ಮದುವೆಯನ್ನು ತಾನೇ ನಿಲ್ಲಿಸಿದ ಅಪ್ರಾಪ್ತೆ: ಜೂನ್​ 8ರಂದು ನಡೆಯಬೇಕಿದ್ದ ವಿವಾಹ ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾವಿನದವಡೆಯಿಂದ ಪಾರಾಗಿದ್ದಾರೆ. ಟ್ರಕ್​ ಬಿದ್ದ ಕೂಡಲೇ … Continue reading ಬಿಯರ್​ ಬಾಟಲ್‌ ಸಾಗಿಸುತ್ತಿದ್ದ ಟ್ರಕ್​ ಪಲ್ಟಿ: ಮದ್ಯಕ್ಕಾಗಿ ಮುಗಿಬಿದ್ದ ಜನರು