ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಮಂಡಳಿ: ಬಡ ರೈತ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ.: ಸಿಎಂ ಘೋಷಣೆ

ಹಾವೇರಿ: ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗುವುದು. ಈ ಭಾಗದ ಮೆಗಾ ಯೋಜನೆಗಳನ್ನು ಈ ಮಂಡಳಿ ಮೂಲಕವೇ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಿಸಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮ್ಮೇಳನ … Continue reading ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಮಂಡಳಿ: ಬಡ ರೈತ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ.: ಸಿಎಂ ಘೋಷಣೆ