ಪೂರ್ಣಾವಧಿ ಸೇವೆ: ಸೇನಾ ವನಿತೆಯರ ಇಚ್ಛೆಗೆ ಕೇಂದ್ರದ ಗ್ರೀನ್‌ ಸಿಗ್ನಲ್‌

ನವದೆಹಲಿ: ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಇತ್ತೀಚಿನ ವರ್ಷಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸೇನೆಯ ಎಲ್ಲಾ ವಿಭಾಗಗಳಲ್ಲಿಯೂ ಮಹಿಳೆಯರು ನೇಮಕಗೊಂಡಿರುವ ಕಾರಣ, ಇಡೀ ವಿಶ್ವಕ್ಕೆ ಭಾರತೀಯ ಸೇನೆ ಮಾದರಿಯಾಗಿ ನಿಂತಿದೆ. ಇದರ ಬೆನ್ನಲ್ಲೇ ಸೇನೆಯಲ್ಲಿ ಅಲ್ಪಾವಧಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳಿಗೆ ಕಾಯಂ ಸೇವೆಯ ಅವಕಾಶ (ಪರ್ಮನೆಂಟ್‌ ಕಮಿಷನ್‌) ನೀಡುವ ಸಂಬಂಧ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಭಾರತೀಯ ಸೇನೆಯ ಎಲ್ಲಾ 10 ವಿಭಾಗಗಳ ಷಾರ್ಟ್ ಸರ್ವಿಸ್ ಕಮಿಷನ್ಡ್ (ಎಸ್‌ಎಸ್‌ಸಿ) ವಿಭಾಗದ ಮಹಿಳಾ ಅಧಿಕಾರಿಗಳಿಗೂ ಈ ಆದೇಶ ಅನ್ವಯ ಆಗಲಿದೆ. … Continue reading ಪೂರ್ಣಾವಧಿ ಸೇವೆ: ಸೇನಾ ವನಿತೆಯರ ಇಚ್ಛೆಗೆ ಕೇಂದ್ರದ ಗ್ರೀನ್‌ ಸಿಗ್ನಲ್‌