ಮೇ 11ರಿಂದ ಧಾರಾವಾಹಿ ಶೂಟಿಂಗ್‌ ಪ್ರಾರಂಭ

ಅಂತೂ ಕಿರುತೆರೆಯ ಮನವಿಗೆ ಸರ್ಕಾರ ಪುರಸ್ಕಾರ ಕೊಟ್ಟಿದೆ. ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಸರ್ಕಾರವು ಅನುಮತಿ ಕೊಟ್ಟಿದ್ದು, ಮೇ 11ರ ಸೋಮವಾರದಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಇದನ್ನೂ ಓದಿ: ಶೂಟಿಂಗ್​ಗೆ ಸಿದ್ಧರಾಗುತ್ತಿದ್ದ ಕಲಾವಿದರಿಗೆ ಶುರುವಾಯ್ತು ಹೊಸ ರಗಳೆ! ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು … Continue reading ಮೇ 11ರಿಂದ ಧಾರಾವಾಹಿ ಶೂಟಿಂಗ್‌ ಪ್ರಾರಂಭ