ವಾಟ್ಸ್​ಆ್ಯಪ್​ ಮೆಸೇಜ್​ ಬಂದ ಕೂಡಲೇ ಆನ್​ ಆಗುತ್ತೆ ಟಿವಿ, ಫ್ಯಾನ್​! ಕುಟುಂಬವನ್ನು ಬೆಚ್ಚಿಬೀಳಿಸಿದ್ದ ಘಟನೆಯ ರಹಸ್ಯ ಬಯಲು

ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿದ್ದ ವಿಚಿತ್ರ ಪ್ರಕರಣದ ಅಸಲಿ ಸತ್ಯ ಇದೀಗ ಬಯಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಬಂದ ಮೆಸೇಜ್​ನಂತೆಯೇ ಮನೆಯಲ್ಲಿ ಘಟನೆಗಳು ನಡೆಯುತ್ತಿದ್ದವು. ಇದರಿಂದ ಇಡೀ ಕುಟುಂಬ ಗಾಬರಿಗೊಂಡು ಸೈಬರ್​ ಪೊಲೀಸ್​ ಠಾಣೆಗೆ ದೂರು ನೀಡಿತ್ತು. ಇದೀಗ ಆ ವಿಚಿತ್ರ ಘಟನೆಯ ಹಿಂದೆ ಯುವಕನೊಬ್ಬನ ಕೈವಾಡ ಇರುವುದು ಬಹಿರಂಗವಾಗಿದೆ. ಅಂದಹಾಗೆ ಈ ಘಟನೆ ಕೊಲ್ಲಂ ಜಿಲ್ಲೆ ಕೊಟ್ಟರಾಕ್ಕರ ಪಟ್ಟಣದ ಸಮೀಪ ಇರುವ ನೆಲ್ಲಿಕುನ್ನಮ್​ನಲ್ಲಿ ನಡೆದಿತ್ತು. ವಾಟ್ಸ್​ಆ್ಯಪ್​ನಲ್ಲಿ ಬಂದ ಮಸೇಜ್​ನಂತೆಯೇ ಮನೆಯಲ್ಲಿ ಅನೇಕ ಘಟನೆಗಳು … Continue reading ವಾಟ್ಸ್​ಆ್ಯಪ್​ ಮೆಸೇಜ್​ ಬಂದ ಕೂಡಲೇ ಆನ್​ ಆಗುತ್ತೆ ಟಿವಿ, ಫ್ಯಾನ್​! ಕುಟುಂಬವನ್ನು ಬೆಚ್ಚಿಬೀಳಿಸಿದ್ದ ಘಟನೆಯ ರಹಸ್ಯ ಬಯಲು