ವೋಟರ್ ಐಡಿ ಪರಿಶೀಲನೆ, ಖಾಸಗಿ ವ್ಯಕ್ತಿ ನಡೆ ಮೇಲೆ ಅನುಮಾನ; ಕಾಂಗ್ರೆಸ್ ಮುಖಂಡರಿಂದ ತಗಾದೆ

ವಿಜಯಪುರ: ರಾಜ್ಯಾದ್ಯಂತ ವೋಟರ್ ಐಡಿ ವಿವಾದ ಭುಗಿಲೆದ್ದಿರುವಾಗಲೇ ವಿಜಯಪುರದಲ್ಲಿ ವೋಟರ್ ಐಡಿ ಪರಿಷ್ಕರಣೆಗೆ ಬಂದಿದ್ದ ಖಾಸಗಿ ವ್ಯಕ್ತಿಯನ್ನು ಕಾಂಗ್ರೆಸ್ ಮುಖಂಡರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿ ಬಳಿ ವೋಟರ್ ಐಡಿ ಪರಿಷ್ಕರಣೆ ನಡೆಸುತ್ತಿದ್ದ ಮಂಜುನಾಥ ಪೂಜಾರ ಎಂಬಾತನನ್ನು ವಶಕ್ಕೆ ಪಡೆದ ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ್ ಮುಶ್ರೀಫ್ ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಆದರೆ, ಮಂಜುನಾಥ ತಾನು ಯಾವುದೇ ಸರ್ಕಾರಿ ಅಥವಾ ಅರೆ ಸರ್ಕಾರಿ ಸಂಸ್ಥೆಗಳ ನಿಯೋಜಿತ ಅಭ್ಯರ್ಥಿ ಅಲ್ಲ. ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿದ್ದು, … Continue reading ವೋಟರ್ ಐಡಿ ಪರಿಶೀಲನೆ, ಖಾಸಗಿ ವ್ಯಕ್ತಿ ನಡೆ ಮೇಲೆ ಅನುಮಾನ; ಕಾಂಗ್ರೆಸ್ ಮುಖಂಡರಿಂದ ತಗಾದೆ