More

  ಹಾಸ್ಯಬ್ರಹ್ಮ ಪೆರುವಡಿ ನಾರಾಯಣ ಭಟ್ ನಿಧನ

  ಪುತ್ತೂರು: ಯಕ್ಷಗಾನ ರಂಗದ ಹಾಸ್ಯಬ್ರಹ್ಮ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ. ಮೂವರು ಪುತ್ರಿಯರನ್ನು ಅಗಲಿದ್ದಾರೆ.

  ಆರನೇ ತರಗತಿಯವರೆಗೆ ವಿದ್ಯಾಬ್ಯಾಸ ಮಾಡಿದ ಇವರು ಎಂಟನೇ ವರ್ಷದಿಂದ ತಾಳಮದ್ದಳೆಗಳಲ್ಲಿ ಭಾಗವಹಿಲು ಪ್ರಾರಂಭಿಸಿದ್ದಾರೆ. ೧೪ ನೇ ವಯಸ್ಸಿನಲ್ಲಿ ನಾಟ್ಯಾಬ್ಯಾಸ ಇಲ್ಲದೆ ಧರ್ಮಸ್ಥಳ ಮೇಳದಲ್ಲಿ ಮೊದಲ ತಿರುಗಾಟವನ್ನು ಮಾಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts